Choose Language:

Prakash Raj

ಪ್ರಕಾಶ್ ರಾಜ್ 

ಪ್ರಕಾಶ್ ರಾಜ್ ಬಹುಭಾಷಾ ನಟ, ಹವ್ಯಾಸಿ ರಂಗಭೂಮಿ ಕಲಾವಿದ,ಅಂಕಣಕಾರ, ಲೇಖಕ. ಕನ್ನಡ, ತಮಿಳು, ತೆಲುಗು, ಹಿಂದಿ, ಮರಾಠಿ ಮತ್ತು ತುಳು ಭಾಷೆಗಳಲ್ಲಿ ಬಹು ಬೇಡಿಕೆಯ ನಟ. ಇವರ ಅಭಿನಯಕ್ಕೆ  ಐದು ರಾಷ್ಟ್ರೀಯ ಪ್ರಶಸ್ತಿ, ಎಂಟು ನಂದಿ ಪ್ರಶಸ್ತಿ, ಎಂಟು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ, ಐದು ಫಿಲ್ಮ್‌ಫೇರ್ ಪ್ರಶಸ್ತಿ, ನಾಲ್ಕು SIIMA ಪ್ರಶಸ್ತಿ ಮತ್ತು ಮೂರು ವಿಜಯ್ ಪ್ರಶಸ್ತಿಗಳು ಸಂದಿವೆ. 

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo