Choose Language:

Akshatha Pandavapura

ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಅಕ್ಷತಾ ಪಾಂಡವರಪುರ. ನೀನಾಸಂನಲ್ಲಿ ರಂಗಶಿಕ್ಷಣ ಪಡೆದ ಬಳಿಕ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಪಡೆದರು. ಬಳಿಕ ಪೂರ್ಣಾವಾಧಿ ನಟಿಯಾಗಲು ನಿರ್ಧರಿಸಿ, ‘ಒಬ್ಬಳು’ ಎಂಬ ಏಕವ್ಯಕ್ತಿ ರಂಗ ಪ್ರದರ್ಶನ ನೀಡಿದರು. ಅಲ್ಲದೆ ಪಲ್ಲಟ, ಪಿಂಕಿ ಎಲ್ಲಿ ? ಎಂಬ ಸನಿಮಾಗಳಲ್ಲಿ ನಟಿಸಿದ್ದಾರೆ. ‘ಲೀಕ್ ಔಟ್’ ಇವರ ಕೃತಿಯಾಗಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo