Choose Language:

Chandrashekhar Buddha

ಡಾ. ಚಂದ್ರಶೇಖರ್ ಬುದ್ಧ ಅವರು ತಂತ್ರಜ್ಞಾನ, ಶೈಕ್ಷಣಿಕ ಕ್ಷೇತ್ರ, ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಲ್ಲಿ ಪರಿಣಿತರು. ಅವರು ಅನುವಾದಿನಿ ಎಐ ಸಂಸ್ಥೆಯ ಸಿಇಓ ಮತ್ತು AICTE (All India Council for Technical Education)ಯ ಮುಖ್ಯ ಕಂಟ್ರೋಲ್ ಅಧಿಕಾರಿಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಆಸಕ್ತಿಯಿರುವ ಅವರು ಎಐ ತಂತ್ರಜ್ಞಾನ ಸೇರಿದಂತೆ ವಿವಿಧ ವಿಚಾರಗಳ ಕುರಿತು ಲೇಖನಗಳನ್ನು ಪ್ರಕಟಿಸಿದ್ದಾರೆ.

ಚಂದ್ರಶೇಖರ್ ಬುದ್ಧ ಅವರು 180ಕ್ಕೂ ಅಧಿಕ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸಿದ್ದಾರೆ. ಸಾಫ್ಟ್‌ವೇರ್, ಐಟಿ, ಶಿಕ್ಷಣ, ಸ್ಮಾರ್ಟ್ ಸಿಟಿಗಳು, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಅವರು ಕೊಡುಗೆಯನ್ನು ನೀಡಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo