Choose Language:

M S Prakash Babu

ಲೇಖಕ, ಚಲನಚಿತ್ರ ನಿರ್ದೇಶಕ ಎಂ.ಎಸ್. ಪ್ರಕಾಶ ಬಾಬು ಮೂಲತಃ ಚಿತ್ರದುರ್ಗದವರು.  ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದು ಹಲವಾರು ಚಲನಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ‘ಅತ್ತಿಹಣ್ಣು ಮತ್ತು ಕಣಜ’ ಅವರ ಪ್ರಶಸ್ತಿ ವಿಜೇತ ಚಿತ್ರ. ಅವರ ಹಲವಾರು ಬರಹಗಳು ಪತ್ರಿಕೆಯಲ್ಲಿ ಪ್ರಕಟವಾಗಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo