Choose Language:

N A M Ismail

ಹಿರಿಯ ಪತ್ರಕರ್ತ ಎನ್‌.ಎ.ಎಂ ಇಸ್ಮಾಯಿಲ್ ಅವರು ಉದಯವಾಣಿ, ಪ್ರಜಾವಾಣಿ ಪತ್ರಿಕೆಗಳಲ್ಲಿ ಉಪಸಂಪಾದಕ, ಸಹಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತಂತ್ರಜ್ಞಾನ ಮತ್ತು ಯಕ್ಷಗಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಆಸಕ್ತರಾಗಿದ್ದಾರೆ.

ಎಸ್.ಎಂ. ಬ್ಯಾರೆಟ್ ಅವರು ಸಂಪಾದಿಸಿರುವ ’ಜೆರೊನಿಮೋಸ್ ಸ್ಟೋರಿ ಆಫ್ ಹಿಸ್ ಲೈಫ್’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo