Choose Language:

Padmanabh Bhat Shevkar

ಪತ್ರಕರ್ತ, ಬರಹಗಾರ ಪದ್ಮನಾಭ ಭಟ್‌ ಶೇವ್ಕಾರ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಜಾವಾಣಿ ಪತ್ರಿಕೆಯ ವರದಿಗಾರ ಹಾಗೂ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಪ್ರಸ್ತುತ ಸುಧಾ ವಾರಪತ್ರಿಕೆಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
‘ಕೇಪಿನ ಡಬ್ಬಿ’, ‘ಕನ್ನಡಿ ಹರಳು’ ಮತ್ತು ‘ದೇವ್ರು’ ಎಂಬ ಕೃತಿಗಳನ್ನು ಪ್ರಕಟಿಸಿದ್ದಾರೆ. ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ, ಛಂದ ಪುಸ್ತಕ ಬಹುಮಾನ, ಮಾಸ್ತಿ ಕಥಾ ಪುರಸ್ಕಾರ, ಟೋಟೊ ಪುರಸ್ಕಾರ ಸಂದಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo