Choose Language:

Sandeep Alur

ಸಂದೀಪ್ ಅವರು ತಂತ್ರಜ್ಞಾನದ ಬಗ್ಗೆ ಅಪಾರ ಒಲವನ್ನು ಹೊಂದಿದ್ದು, ಪ್ರಸ್ತುತ ಭಾರತದ ಮೈಕ್ರೋಸಾಫ್ಟ್ ಟೆಕ್ನಾಲಜಿ ಸೆಂಟರ್‌ನಲ್ಲಿ(Microsoft Technology Centre, India) CTO ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಕ್ರೋಸಾಫ್ಟ್ ಸಂಸ್ಥೆ ಆಯೋಜಿಸುವ ಹೆಚ್ಚಿನ ತಾಂತ್ರಿಕ ಸಮ್ಮೇಳನಗಳಲ್ಲಿ ಉಪನ್ಯಾಸವನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಭಾರತದಲ್ಲಿ ಇಂಡಿಪೆಂಡೆಂಟ್ ಸಾಫ್ಟ್‌ವೇರ್ ವೆಂಡರ್‌ಗಳು (ISV) ಮತ್ತು ಸ್ಟಾರ್ಟ್‌ಅಪ್‌ಗಳೊಂದಿಗೆ ಕೆಲಸ ಮಾಡಿದ ವ್ಯಾಪಕ ಅನುಭವವು ಇದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo