Choose Language:

Shashi Tarikere

ಕಥೆ, ಕವಿತೆ, ಕಿರುಚಿತ್ರ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿರುವ ಶಶಿ ತರೀಕೆರೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ. ಪ್ರಸ್ತುತ ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಟೆಕ್ನೀಷಿಯನ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ‘ಡುಮಿಂಗ’ ಕಥಾ ಸಂಕಲನಕ್ಕೆ 2019ನೇ ಸಾಲಿನ ಛಂದ ಪ್ರಶಸ್ತಿ ಒಲಿದಿದೆ. ಟೊಟೊ ಫಂಡ್ಸ್‌ ದಿ ಆರ್ಟ್ (ಟಿ.ಎಫ್.ಎ) ಕೊಡಮಾಡುವ 2020ನೇ ಸಾಲಿನ ಟೊಟೊ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo