Choose Language:

Shruti B R

ಕವಿ ಶ್ರುತಿ ಬಿ.ಆರ್. ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಅವರು ಕೆ.ಎ.ಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಾನಸ ಗಂಗೋತ್ರಿಯ ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಥಮ ರ್‍ಯಾಂಕ್‌ ಮತ್ತು ಐದು ಚಿನ್ನದ ಪದಕಗಳೊಂದಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, 2017 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿ.ಹೆಚ್.ಡಿ. ಪದವಿ ಪಡೆದಿದ್ದಾರೆ.

ಶ್ರುತಿ ಅವರ ಮೊದಲ ಕವನ ಸಂಕಲನ ‘ಜೀರೋ ಬ್ಯಾಲೆನ್ಸ್’ ಕೃತಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಲಭಿಸಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo