Choose Language:

Sumana Kittur

ಪತ್ರಕರ್ತೆ, ಚಲನಚಿತ್ರ ನಿರ್ದೇಶಕಿ ಮತ್ತು ಗೀತರಚನಾಕಾರ್ತಿ ಸುಮನಾ ಕಿತ್ತೂರ್ ಕನ್ನಡ ಚಲನಚಿತ್ರಕ್ಷೇತ್ರದಲ್ಲಿ ಅತ್ಯುತ್ತಮ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಪತ್ರಕರ್ತ ಅಗ್ನಿ ಶ್ರೀಧರ್ ಅವರ ಬಳಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಅವರು. ‘ಕಳ್ಳರ ಸಂತೆ’, ‘ಎದೆಗಾರಿಕೆ’, ‘ಕಿರಗೂರಿನ ಗಯ್ಯಾಳಿಗಳು’ ಚಿತ್ರಗಳನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದಾರೆ. ಇವರ ‘ಕಳ್ಳರ ಸಂತೆ’ ಮತ್ತು ‘ಎದೆಗಾರಿಕೆ’ ಚಿತ್ರಕ್ಕೆ ಕರ್ನಾಟಕ ರಾಜ್ಯ ವಿಶೇಷ ಚಿತ್ರ ಪ್ರಶಸ್ತಿ ಪಡೆದಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo