Choose Language:

Manjunath Honnapura

  • Group:art exhibition

Manjunath Honnapura

ಮಂಜುನಾಥ ಹೊನ್ನಾಪುರ 

ರಾಷ್ಟ್ರಪ್ರಶಸ್ತಿ ವಿಜೇತ ಕಲಾವಿದ ಮಂಜುನಾಥ ಹೊನ್ನಾಪುರ ಬೆಂಗಳೂರು ವಿಶ್ವವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಪಿಜಿ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಅವರು ಭಾರತ, ಬಲ್ಗೇರಿಯಾ, ಬಾಂಗ್ಲಾದೇಶ, ಮಲೇಷ್ಯಾ ಮತ್ತು USAಯಲ್ಲಿ ನಡೆದ ಚಿತ್ರಕಲಾ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ.

ಅವರ ಕಲಾ ಸಾಧನೆಗೆ 2022 ರಲ್ಲಿ ಲಲಿತ ಕಲಾ ಅಕಾಡೆಮಿ, ನವದೆಹಲಿಯ 62 ನೇ ರಾಷ್ಟ್ರೀಯ ಕಲಾ ಪ್ರದರ್ಶನದಲ್ಲಿ ರಾಷ್ಟ್ರೀಯ ಪ್ರಶಸ್ತಿ, 2012 ರಲ್ಲಿ ವಿಶ್ವ ಬ್ಯಾಂಕ್‌ನಿಂದ ದಕ್ಷಿಣ ಏಷ್ಯಾ ಕಲಾವಿದ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳು ಸಂದಿವೆ.

ಮಂಜುನಾಥ್ ಅವರ ಕಲಾಕೃತಿಗಳು ಭಾರತ ಮತ್ತು ವಿದೇಶಗಳಲ್ಲಿನ ವಿವಿಧ ಕಾರ್ಪೊರೇಟ್ ಮನೆಗಳು, ಗ್ಯಾಲರಿಗಳು ಮತ್ತು ಖಾಸಗಿ ಸಂಗ್ರಾಹಕರ ಸಂಗ್ರಹಗಳಲ್ಲಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo